...ಹುಟ್ಟು ಹಬ್ಬದ ಶುಭಾಶಯಗಳು...

A.S
1

                

             ...ಹುಟ್ಟು ಹಬ್ಬದ ಶುಭಾಶಯಗಳು...


  • ಸೂರ್ಯನಿಂದ ನಿಮ್ಮೆಡೆಗೆ ಬರುವ ಪ್ರತಿಯೊಂದು ರಶ್ಮಿಯೂ ನಿಮ್ಮ ಬಾಳಿನ ಸಂತಸದ ಕ್ಷಣವಾಗಲಿ ಎಂದು ಹಾರೈಸುತ್ತಾ ಜನುಮ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುವೆ.



  • ನೀಲಿ ಬಾನಿಂದ ನಿನ್ನೆಡೆಗೆ ಬರುವ ಪ್ರತಿಯೊಂದು ಸೂರ್ಯ ರಶ್ಮಿಯೂ ನಿನ್ನ  ಬಾಳಿನ ಸಂತಸದ ಕ್ಷಣವಾಗಲಿ ಎಂದು ಹಾರೈಸುತ್ತಾ ಜನುಮ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುವೆ

  • ಆ ಭಗವಂತ ನಿನಗೆ ಸದಾ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸುತ್ತಾ... ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುವೆ




  • ಆ ಭಗವಂತ ನಿಮಗೆ ಸದಾ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಆಶಿಸುತ್ತಾ... ಜನುಮ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುವೆ.



 
  • ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಜನುಮ ದಿನದ ಈ ಸಂಭ್ರಮಾಚರಣೆಯ ಸವಿ ಘಳಿಗೆಯಲ್ಲಿ ನಿಮ್ಮ ಹೃದಯ ಬಯಸಿದ್ದು ನಿಮಗೆ ಫಲಿಸಲಿ ಎಂದು ಆಶಿಸುತ್ತೇನೆ,ನೂರಾರು ವರುಷ ನೀವು ಹೀಗೆ ನಗು ನಗುತಾಯಿರಲಿ ಎಂದು ಹಾರೈಸುವೆ... ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

  • ಜನುಮ ದಿನದ ಈ ಸಂಭ್ರಮಾಚರಣೆಯ ಸವಿ ಘಳಿಗೆಯಲ್ಲಿ ನಿನ್ನ ಹೃದಯ ಬಯಸಿದ್ದು ನಿನಗೆ ಫಲಿಸಲಿ ಎಂದು ಆಶಿಸುತ್ತಾ, ನೂರಾರು ವರುಷ ನೀನು ನಗು ನಗುತಾಯಿರಲಿ ಎಂದು ಹಾರೈಸುವೆ...












Post a Comment

1Comments

Please Select Embedded Mode To show the Comment System.*